ಮಾಧ್ಯಮ ಪ್ರಕಟಣೆ ಕೊರೊನಾ ಸಂಕಷ್ಟದಲ್ಲೂ ಲೋಕೋಪಯೋಗಿ ಇಲಾಖೆ ಶೇ.99 ರಷ್ಟು ಸಾಧನೆ : ಶ್ರೀ ಗೋವಿಂದ ಕಾರಜೋಳ ಬೆಂಗಳೂರು. ಜೂ.5: ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಲೋಕೋಪಯೋಗಿ ಇಲಾಖೆಯು ಅತ್ತ್ಯುತ್ತಮ ವಾಗಿ ಕಾರ್ಯನಿರ್ವಹಿಸಿದ್ದು,2019-20‌ಸಾಲಿನಲ್ಲಿ ರೂ. 9033 ಕೋಟಿರೂ ಅನುದಾನದಲ್ಲಿ ರೂ. 8788 ಕೋಟಿ ಆರ್ಥಿಕ ಪ್ರಗತಿ (ಶೇ.97%)2020-21 ಸಾಲಿನಲ್ಲಿ ರೂ. 10893 ಕೋಟಿ ಅನುದಾನದಲ್ಲಿ ರೂ.10743 ಕೋಟಿ ಆರ್ಥಿಕ ಪ್ರಗತಿ (ಶೇ99%) ಸಾಧಿಸಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿವಿಧ... Continue Reading →

ವಿಶ್ವ ಪರಿಸರ ದಿನದ ಅಂಗವಾಗಿ 25 ಸಾವಿರಕ್ಕು ಅಧಿಕ ಸಸಿಗಳನ್ನು ನೆಡಿಸಿದ ಸಚಿವ ಡಾ. ನಾರಾಯಣಗೌಡ

ಬೆಂಗಳೂರು ಜೂ. 05- ವಿಶ್ವ ಪರಿಸರದ ದಿನವನ್ನು ವಿಶೇಷವಾಗಿ ಆಚರಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು. ಸಚಿವರು ಹಾಗೂ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ರೂಪಿಸಿದ ಈ ಕಾರ್ಯಕ್ರಮದಲ್ಲಿ ಇಂದು ಎನ್‍ಎಸ್‍ಎಸ್‍ನ ಸ್ವಯಂ ಸೇವಕರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಇದರಲ್ಲಿ ಪಾಲ್ಗೊಂಡು ರಾಜ್ಯಾಧ್ಯಂತ 25 ಸಾವಿರಕ್ಕು ಹೆಚ್ಚು ಸಸಿಗಳನ್ನು ನೆಡುವ ಮೂಲಕ... Continue Reading →

ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ; 77 ಐಸಿಯು ಬೆಡ್, ಆಕ್ಸಿಜನ್ ಘಟಕ ಸ್ಥಾಪನೆ

ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ; 77 ಐಸಿಯು ಬೆಡ್, ಆಕ್ಸಿಜನ್ ಘಟಕ ಸ್ಥಾಪನೆ ಎಪಿಡೆಮಿಕ್ ಆಸ್ಪತ್ರೆಯಲ್ಲಿ 24 ಐಸಿಯು ಬೆಡ್ ಸ್ಥಾಪನೆ ಆಯುಶ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕಪ್ಪು ಶಿಲೀಂದ್ರ ಸೋಂಕು ಚಿಕಿತ್ಸೆಗೆ ಸರ್ಕಾರ ಚಿಂತನೆ; ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಬೆಂಗಳೂರು, ಮೇ 5, ಶನಿವಾರ ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ... Continue Reading →

1,784 cases of black fungus reported in Karnataka; sufficient medicine allocated to state: Health and Medical Education Minister Dr.K.Sudhakar

1,784 cases of black fungus reported in Karnataka; sufficient medicine allocated to state: Health and Medical Education Minister Dr.K.Sudhakar Govt considering to include Black Fungus treatment under Ayushman Bharat Arogya Karnataka scheme Bengaluru, May 5, Saturday 1,784 cases of black fungus have been reported in the state and 62 have recovered. Sufficient medicine had been... Continue Reading →

ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ, ಅಗತ್ಯ ಔಷಧಿ ಪಡೆಯಲಾಗಿದೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ, ಅಗತ್ಯ ಔಷಧಿ ಪಡೆಯಲಾಗಿದೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದಡಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ನೀಡಲು ಚರ್ಚೆ ಬೆಂಗಳೂರು, ಮೇ 5, ಶನಿವಾರ ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಪ್ಪು ಶಿಲೀಂಧ್ರ ಸೋಂಕಿನ... Continue Reading →

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ: ಶೀಘ್ರ ತೀರ್ಮಾನ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ: ಶೀಘ್ರ ತೀರ್ಮಾನ ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್‌ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. ಸುರೇಶ್‌ ಕುಮಾರ್‌ ಅವರು ಉತ್ತಮ ಸಲಹೆ ನೀಡಿದ್ದಾರೆ.... Continue Reading →

ಲಸಿಕೆ ಕೊರತೆ ಇಲ್ಲ; ಬಂದು ಹಾಕಿಸಿಕೊಳ್ಳಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣರಾಜ್ಯದಲ್ಲಿ ಆದ್ಯತಾ ವಲಯದ 17 ಲಕ್ಷ ಜನರಿಗೆ ಈಗಾಗಲೇ ಲಸಿಕೆ ಸಿಕ್ಕಿದೆ ಮಲ್ಲೇಶ್ವರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್* ಬೆಂಗಳೂರು: ಡೆಲ್ ಸಂಸ್ಥೆ, ಶಿಕ್ಷಣ ಫೌಂಡೇಶನ್ ಹಾಗೂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫೌಂಡೇಶನ್ ಸಹಯೋಗದಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ‌ ಹಾಕುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ‌ ಶನಿವಾರ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಿಸಿಎಂ ಅಶ್ವತ್ಥನಾರಾಯಣ ಅವರು ಖಾಸಗಿ ಸಂಸ್ಥೆಗಳ ಜತೆ... Continue Reading →

Bengaluru, May 27, 2021: To mark World Blood Cancer Day, DKMS BMST Foundation India, a non-profit organization dedicated to fight against blood cancer and related disorders organized a virtual event to raise awareness on the burden of blood cancer in India. DKMS-BMST started its operations in India two years ago with an intent to add potential... Continue Reading →

ಲಯನ್ಸ್ ಕ್ಲಬ್ ಬೆಳಕು ಸಂಸ್ಥೆ ಸದಸ್ಯರಾದ ಶ್ರೀಯುತ ಲಯನ್ ಸತೀಶ್ ಮತ್ತು ಹನುಮಂತರಾಜು ಹಾಗೂ ಲಯನ್ಸ್ ಕ್ಲಬ್ ಬೆಂಗಳೂರು ಸ್ಯಾಂಡಲ್ವುಡ್ ಸೆಲೆಬ್ರಿಟಿ ಅಧ್ಯಕ್ಷರಾದ ZC. ಲಯನ್ S.  ವೆಂಕಟೇಶ್mjf ರವರುಗಳ ಹುಟ್ಟುಹಬ್ಬ ಆಚರಣೆ

ಬೆಂಗಳೂರು 03/04/2021:- ಲಯನ್ಸ್ ಕ್ಲಬ್ ಬೆಳಕು ಸಂಸ್ಥೆ ಸದಸ್ಯರಾದ ಶ್ರೀಯುತ ಲಯನ್ ಸತೀಶ್ ಮತ್ತು ಹನುಮಂತರಾಜು ಹಾಗೂ ಲಯನ್ಸ್ ಕ್ಲಬ್ ಬೆಂಗಳೂರು ಸ್ಯಾಂಡಲ್ವುಡ್ ಸೆಲೆಬ್ರಿಟಿ ಅಧ್ಯಕ್ಷರಾದ ZC. ಲಯನ್ S. ವೆಂಕಟೇಶ್mjf ರವರುಗಳ ಹುಟ್ಟುಹಬ್ಬದ ಅಂಗವಾಗಿ ಮಲ್ಲೇಶ್ವರಂ ಸಿದ್ಧಾಶ್ರಮದ ನಿರಾಶ್ರಿತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮುಖೇನ ಇತರರಿಗೆ ಮಾದರಿಯಾದರು . ಇದೇ ಸಂದರ್ಭದಲ್ಲಿ ಲಯನ್ zc ಆರ್. ವೆಂಕಟೇಶ್ ಮತ್ತು LCB ಸ್ಯಾಂಡಲ್ವುಡ್ ಸೆಲೆಬ್ರಿಟಿ ಖಜಾಂಚಿಗಳಾದ ಲೋಕೇಶ್ವರ್ ರವರು ಬಡ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಈ... Continue Reading →

ಪದಾಧಿಕಾರಿಗಳ ವತಿಯಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ..

ಪದಾಧಿಕಾರಿಗಳ ವತಿಯಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ [ಜಯ ಕರ್ನಾಟಕ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಿ ಏನ್ ಜಗದೀಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೆ ಗಿರೀಶ್ ಮತ್ತೆ ಪದಾಧಿಕಾರಿಗಳ ನೇತೃತ್ವದಲ್ಲಿ ಹೆಸರುಗಟ್ಟ ಮುಖ್ಯರಸ್ತೆ ಚಿಕ್ಕಬಾಣವಾರ ಪದಾಧಿಕಾರಿಗಳ ವತಿಯಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ https://youtu.be/UCRetrguDMc ದಾಸರಹಳ್ಳಿ ಮುಖ್ಯರಸ್ತೆಗಳಲ್ಲಿ ಕನ್ನಡ ಉಳಿಸಿ ಕನ್ನಡ ಬೆಳೆಸಿ ಮತ್ತು ವಾಣಿಜ್ಯ ಮಳಿಗೆಗಳ ಕನ್ನಡ... Continue Reading →

Blog at WordPress.com.

Up ↑